caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Faatiha الفاتحة

7 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 5

بِسْمِ ٱللَّهِ ٱلرَّحْمَٰنِ ٱلرَّحِيمِ

Kannada Translation - Hamza Buturಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلْحَمْدُ لِلَّهِ رَبِّ ٱلْعَٰلَمِينَ

Kannada Translation - Hamza Buturಸರ್ವಲೋಕಗಳ ಪರಿಪಾಲಕನಾದ[1] ಅಲ್ಲಾಹನಿಗೆ ಸರ್ವಸ್ತುತಿ.[2]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلرَّحْمَٰنِ ٱلرَّحِيمِ

Kannada Translation - Hamza Buturಪರಮ ದಯಾಮಯ, ಕರುಣಾನಿಧಿ,[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَٰلِكِ يَوْمِ ٱلدِّينِ

Kannada Translation - Hamza Buturಪ್ರತಿಫಲದ ದಿನದ ಒಡೆಯ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِيَّاكَ نَعْبُدُ وَإِيَّاكَ نَسْتَعِينُ

Kannada Translation - Hamza Buturನಾವು ನಿನ್ನನ್ನು ಮಾತ್ರ ಆರಾಧಿಸುತ್ತೇವೆ;[1] ಮತ್ತು ನಿನ್ನಿಂದ ಮಾತ್ರ ಸಹಾಯ ಬೇಡುತ್ತೇವೆ.[2]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱهْدِنَا ٱلصِّرَٰطَ ٱلْمُسْتَقِيمَ

Kannada Translation - Hamza Buturನಮಗೆ ನೇರ ಮಾರ್ಗವನ್ನು ತೋರಿಸು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

صِرَٰطَ ٱلَّذِينَ أَنْعَمْتَ عَلَيْهِمْ غَيْرِ ٱلْمَغْضُوبِ عَلَيْهِمْ وَلَا ٱلضَّآلِّينَ

Kannada Translation - Hamza Buturನೀನು ಅನುಗ್ರಹಿಸಿದವರ ಮಾರ್ಗವನ್ನು. (ನಿನ್ನ) ಕೋಪಕ್ಕೆ ಪಾತ್ರರಾದವರ ಮಾರ್ಗವನ್ನಲ್ಲ; ದಾರಿತಪ್ಪಿದವರ ಮಾರ್ಗವನ್ನೂ ಅಲ್ಲ.[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70