وَمَا كَانَ لِنَفْسٍ أَن تُؤْمِنَ إِلَّا بِإِذْنِ ٱللَّهِ وَيَجْعَلُ ٱلرِّجْسَ عَلَى ٱلَّذِينَ لَا يَعْقِلُونَ
Kannada Translation - Hamza Buturಅಲ್ಲಾಹನ ಅಪ್ಪಣೆಯಿಲ್ಲದೆ ಯಾರಿಗೂ ಸತ್ಯವಿಶ್ವಾಸಿಯಾಗಲು ಸಾಧ್ಯವಿಲ್ಲ. ಅರ್ಥಮಾಡಿಕೊಳ್ಳದ ಜನರ ಮೇಲೆ ಅವನು ನಿಕೃಷ್ಟತೆಯನ್ನು ಹೇರಿ ಬಿಡುವನು.