caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 101

ಮಕ್ಕಾ · ಅವತರಣ ಕ್ರಮ 51 · 10:101

قُلِ ٱنظُرُوا۟ مَاذَا فِى ٱلسَّمَٰوَٰتِ وَٱلْأَرْضِ وَمَا تُغْنِى ٱلْـَٔايَٰتُ وَٱلنُّذُرُ عَن قَوْمٍ لَّا يُؤْمِنُونَ

Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳಲ್ಲಿ ಏನೆಲ್ಲಾ ಇವೆಯೆಂದು ನೋಡಿರಿ.” ವಿಶ್ವಾಸವಿಡದ ಜನರಿಗೆ ದೃಷ್ಟಾಂತಗಳು ಮತ್ತು ಎಚ್ಚರಿಕೆಗಳು ಯಾವುದೇ ಪ್ರಯೋಜನ ನೀಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70