فَهَلْ يَنتَظِرُونَ إِلَّا مِثْلَ أَيَّامِ ٱلَّذِينَ خَلَوْا۟ مِن قَبْلِهِمْ قُلْ فَٱنتَظِرُوٓا۟ إِنِّى مَعَكُم مِّنَ ٱلْمُنتَظِرِينَ
Kannada Translation - Hamza Buturಅವರಿಗಿಂತ ಮೊದಲು ಜೀವಿಸಿದ್ದ ಜನರಿಗೆ ಎದುರಾದಂತಹ ದಿನಗಳನ್ನೇ ಹೊರತು ಬೇರೇನಾದರೂ ಇವರು ಕಾಯುತ್ತಿದ್ದಾರೆಯೇ? ಹೇಳಿರಿ: “ನೀವು ಕಾಯಿರಿ. ನಿಶ್ಚಯವಾಗಿಯೂ ನಿಮ್ಮ ಜೊತೆಗೆ ಕಾಯುವವರಲ್ಲಿ ನಾನು ಕೂಡ ಇದ್ದೇನೆ.”