ثُمَّ نُنَجِّى رُسُلَنَا وَٱلَّذِينَ ءَامَنُوا۟ كَذَٰلِكَ حَقًّا عَلَيْنَا نُنجِ ٱلْمُؤْمِنِينَ
Kannada Translation - Hamza Buturನಂತರ ನಾವು ನಮ್ಮ ಸಂದೇಶವಾಹಕರುಗಳನ್ನು ಮತ್ತು ಸತ್ಯವಿಶ್ವಾಸಿಗಳನ್ನು ರಕ್ಷಿಸುವೆವು. ಈ ರೀತಿ ಸತ್ಯವಿಶ್ವಾಸಿಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ.