caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 104

ಮಕ್ಕಾ · ಅವತರಣ ಕ್ರಮ 51 · 10:104

قُلْ يَٰٓأَيُّهَا ٱلنَّاسُ إِن كُنتُمْ فِى شَكٍّ مِّن دِينِى فَلَآ أَعْبُدُ ٱلَّذِينَ تَعْبُدُونَ مِن دُونِ ٱللَّهِ وَلَٰكِنْ أَعْبُدُ ٱللَّهَ ٱلَّذِى يَتَوَفَّىٰكُمْ وَأُمِرْتُ أَنْ أَكُونَ مِنَ ٱلْمُؤْمِنِينَ

Kannada Translation - Hamza Buturಹೇಳಿರಿ: “ಓ ಜನರೇ! ನನ್ನ ಧರ್ಮದ ಬಗ್ಗೆ ನೀವೇನಾದರೂ ಸಂಶಯದಲ್ಲಿದ್ದರೆ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುವ ನಿಮ್ಮ ದೇವರುಗಳನ್ನು ನಾನಂತೂ ಆರಾಧಿಸುವುದಿಲ್ಲ. ಆದರೆ ನಿಮ್ಮ ಆತ್ಮವನ್ನು ವಶಪಡಿಸುವ ಅಲ್ಲಾಹನನ್ನು ಮಾತ್ರ ನಾನು ಆರಾಧಿಸುತ್ತೇನೆ. ಸತ್ಯವಿಶ್ವಾಸಿಗಳೊಡನೆ ಸೇರಲು ನನಗೆ ಆಜ್ಞಾಪಿಸಲಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70