وَلَا تَدْعُ مِن دُونِ ٱللَّهِ مَا لَا يَنفَعُكَ وَلَا يَضُرُّكَ فَإِن فَعَلْتَ فَإِنَّكَ إِذًا مِّنَ ٱلظَّٰلِمِينَ
Kannada Translation - Hamza Buturನೀವು ಅಲ್ಲಾಹನನ್ನು ಬಿಟ್ಟು ನಿಮಗೆ ಉಪಕಾರ ಅಥವಾ ತೊಂದರೆ ಮಾಡದ ಯಾರನ್ನೂ ಕರೆದು ಪ್ರಾರ್ಥಿಸಬೇಡಿ. ನೀವೇನಾದರೂ ಹಾಗೆ ಮಾಡಿದರೆ ನಿಶ್ಚಯವಾಗಿಯೂ ನೀವು ಅಕ್ರಮಿಗಳಲ್ಲಿ ಸೇರುವಿರಿ.