caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 107

ಮಕ್ಕಾ · ಅವತರಣ ಕ್ರಮ 51 · 10:107

وَإِن يَمْسَسْكَ ٱللَّهُ بِضُرٍّ فَلَا كَاشِفَ لَهُۥٓ إِلَّا هُوَ وَإِن يُرِدْكَ بِخَيْرٍ فَلَا رَآدَّ لِفَضْلِهِۦ يُصِيبُ بِهِۦ مَن يَشَآءُ مِنْ عِبَادِهِۦ وَهُوَ ٱلْغَفُورُ ٱلرَّحِيمُ

Kannada Translation - Hamza Buturಅಲ್ಲಾಹು ನಿಮಗೇನಾದರೂ ತೊಂದರೆ ನೀಡಿದರೆ, ಅದನ್ನು ಅವನ ಹೊರತು ನಿವಾರಿಸಲು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತನ್ನು ಉದ್ದೇಶಿಸಿದರೆ, ಅವನ ಔದಾರ್ಯವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ತನ್ನ ದಾಸರಲ್ಲಿ ಅವನು ಇಚ್ಛಿಸಿದವರಿಗೆ ಅದನ್ನು (ಔದಾರ್ಯವನ್ನು) ತಲುಪಿಸುತ್ತಾನೆ. ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70