قُلْ يَٰٓأَيُّهَا ٱلنَّاسُ قَدْ جَآءَكُمُ ٱلْحَقُّ مِن رَّبِّكُمْ فَمَنِ ٱهْتَدَىٰ فَإِنَّمَا يَهْتَدِى لِنَفْسِهِۦ وَمَن ضَلَّ فَإِنَّمَا يَضِلُّ عَلَيْهَا وَمَآ أَنَا۠ عَلَيْكُم بِوَكِيلٍ
Kannada Translation - Hamza Buturಹೇಳಿರಿ: “ಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸತ್ಯವು ಬಂದಿದೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನನಗೆ ನಿಮ್ಮ ಮೇಲೆ ಯಾವುದೇ ಅಧಿಕಾರವಿಲ್ಲ.”