وَٱتَّبِعْ مَا يُوحَىٰٓ إِلَيْكَ وَٱصْبِرْ حَتَّىٰ يَحْكُمَ ٱللَّهُ وَهُوَ خَيْرُ ٱلْحَٰكِمِينَ
Kannada Translation - Hamza Buturನಿಮಗೆ ದೇವವಾಣಿಯಾಗಿ ನೀಡಲಾಗುವುದನ್ನು ಅನುಸರಿಸಿರಿ ಮತ್ತು ಅಲ್ಲಾಹು ತೀರ್ಪು ನೀಡುವ ತನಕ ತಾಳ್ಮೆಯಿಂದಿರಿ. ತೀರ್ಪು ನೀಡುವವರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ.