وَلَوْ يُعَجِّلُ ٱللَّهُ لِلنَّاسِ ٱلشَّرَّ ٱسْتِعْجَالَهُم بِٱلْخَيْرِ لَقُضِىَ إِلَيْهِمْ أَجَلُهُمْ فَنَذَرُ ٱلَّذِينَ لَا يَرْجُونَ لِقَآءَنَا فِى طُغْيَٰنِهِمْ يَعْمَهُونَ
Kannada Translation - Hamza Buturಜನರು ಬೇಡುವ ಪ್ರಯೋಜನಗಳನ್ನು ನೀಡಲು ಅಲ್ಲಾಹು ತ್ವರೆ ಮಾಡುವಂತೆ, ಅವರು ಬೇಡುವ ಶಿಕ್ಷೆಗಳನ್ನು ನೀಡಲು ಕೂಡ ತ್ವರೆ ಮಾಡುತ್ತಿದ್ದರೆ ಅವರ ಜೀವಿತಾವಧಿಯು ಎಂದೋ ಮುಗಿದುಹೋಗುತ್ತಿತ್ತು. ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರನ್ನು ನಾವು ಅವರ ಅತಿರೇಕಗಳೊಂದಿಗೆ ಅಂಧವಾಗಿ ವಿಹರಿಸಲು ಬಿಟ್ಟುಬಿಡುವೆವು.