وَإِذَا مَسَّ ٱلْإِنسَٰنَ ٱلضُّرُّ دَعَانَا لِجَنۢبِهِۦٓ أَوْ قَاعِدًا أَوْ قَآئِمًا فَلَمَّا كَشَفْنَا عَنْهُ ضُرَّهُۥ مَرَّ كَأَن لَّمْ يَدْعُنَآ إِلَىٰ ضُرٍّ مَّسَّهُۥ كَذَٰلِكَ زُيِّنَ لِلْمُسْرِفِينَ مَا كَانُوا۟ يَعْمَلُونَ
Kannada Translation - Hamza Buturಮನುಷ್ಯನಿಗೆ ಕಷ್ಟ ಬಂದಾಗ ಅವನು ಪಾರ್ಶ್ವಕ್ಕೆ ಸರಿದು ಮಲಗಿಕೊಂಡು, ಕುಳಿತುಕೊಂಡು ಅಥವಾ ನಿಂತುಕೊಂಡು ನಮ್ಮನ್ನು (ಪದೇ ಪದೇ) ಕರೆದು ಪ್ರಾರ್ಥಿಸುತ್ತಾನೆ. ಆದರೆ ನಾವು ಅವನ ಕಷ್ಟವನ್ನು ನಿವಾರಿಸಿದಾಗ, ತನಗೆ ಬಂದ ಕಷ್ಟವನ್ನು ನಿವಾರಿಸಲು ಅವನು ನಮ್ಮನ್ನು ಕರೆಯಲೇ ಇಲ್ಲ ಎಂಬಂತೆ ಸಾಗಿಬಿಡುತ್ತಾನೆ. ಈ ರೀತಿ ಅತಿರೇಕಿಗಳಿಗೆ ಅವರು ಮಾಡುವ ಕರ್ಮಗಳನ್ನು ಅಲಂಕರಿಸಿಕೊಡಲಾಗಿದೆ.