caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 14

ಮಕ್ಕಾ · ಅವತರಣ ಕ್ರಮ 51 · 10:14

ثُمَّ جَعَلْنَٰكُمْ خَلَٰٓئِفَ فِى ٱلْأَرْضِ مِنۢ بَعْدِهِمْ لِنَنظُرَ كَيْفَ تَعْمَلُونَ

Kannada Translation - Hamza Buturನಂತರ ಅವರ ಬಳಿಕ ನಾವು ನಿಮ್ಮನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದೆವು. ನೀವು ಹೇಗೆ ಕರ್ಮವೆಸಗುತ್ತೀರಿ ಎಂದು ನೋಡಲು.
Looking for a topic? Try the meaning search — your question is scanned across all 6,236 verses.
ಭಾಷೆ — 70