caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 15

ಮಕ್ಕಾ · ಅವತರಣ ಕ್ರಮ 51 · 10:15

وَإِذَا تُتْلَىٰ عَلَيْهِمْ ءَايَاتُنَا بَيِّنَٰتٍ قَالَ ٱلَّذِينَ لَا يَرْجُونَ لِقَآءَنَا ٱئْتِ بِقُرْءَانٍ غَيْرِ هَٰذَآ أَوْ بَدِّلْهُ قُلْ مَا يَكُونُ لِىٓ أَنْ أُبَدِّلَهُۥ مِن تِلْقَآئِ نَفْسِىٓ إِنْ أَتَّبِعُ إِلَّا مَا يُوحَىٰٓ إِلَىَّ إِنِّىٓ أَخَافُ إِنْ عَصَيْتُ رَبِّى عَذَابَ يَوْمٍ عَظِيمٍ

Kannada Translation - Hamza Buturಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರು ಹೇಳುತ್ತಾರೆ: “ಇದು ಬೇಡ, ನಮಗೆ ಇದಲ್ಲದ ಬೇರೊಂದು ಕುರ್‌ಆನನ್ನು ತಂದು ಕೊಡಿ, ಅಥವಾ ಇದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಿರಿ.” ಹೇಳಿರಿ: “ಇದರಲ್ಲಿ ನನ್ನ ಕಡೆಯಿಂದ ಯಾವುದೇ ಬದಲಾವಣೆ ಮಾಡುವ ಹಕ್ಕು ನನಗಿಲ್ಲ. ನನಗೆ ನೀಡಲಾಗುವ ದೇವವಾಣಿಗಳನ್ನು ಮಾತ್ರ ನಾನು ಅನುಸರಿಸುತ್ತೇನೆ. ನಾನೇನಾದರೂ ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಗಳನ್ನು ಉಲ್ಲಂಘಿಸಿದರೆ, ನಿಶ್ಚಯವಾಗಿಯೂ ಒಂದು ಭಯಾನಕ ದಿನದ ಶಿಕ್ಷೆಯನ್ನು ನಾನು ಭಯಪಡುತ್ತೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70