فَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا أَوْ كَذَّبَ بِـَٔايَٰتِهِۦٓ إِنَّهُۥ لَا يُفْلِحُ ٱلْمُجْرِمُونَ
Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತ ಅಥವಾ ಅವನ ವಚನಗಳನ್ನು ನಿಷೇಧಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ಅಪರಾಧಿಗಳು ಯಶಸ್ವಿಯಾಗುವುದಿಲ್ಲ.