وَيَعْبُدُونَ مِن دُونِ ٱللَّهِ مَا لَا يَضُرُّهُمْ وَلَا يَنفَعُهُمْ وَيَقُولُونَ هَٰٓؤُلَآءِ شُفَعَٰٓؤُنَا عِندَ ٱللَّهِ قُلْ أَتُنَبِّـُٔونَ ٱللَّهَ بِمَا لَا يَعْلَمُ فِى ٱلسَّمَٰوَٰتِ وَلَا فِى ٱلْأَرْضِ سُبْحَٰنَهُۥ وَتَعَٰلَىٰ عَمَّا يُشْرِكُونَ
Kannada Translation - Hamza Buturಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಯಾವುದೇ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಾರೆ. ಅವರು ಹೇಳುತ್ತಾರೆ: “ಇವರು ಅಲ್ಲಾಹನ ಬಳಿ ನಮಗೆ ಶಿಫಾರಸು ಮಾಡುತ್ತಾರೆ.” ಕೇಳಿರಿ: “ಭೂಮ್ಯಾಕಾಶಗಳಲ್ಲಿ ಅಲ್ಲಾಹನಿಗೆ ತಿಳಿಯದೇ ಇರುವ ಒಂದು ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ?”[1] ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನು ಮತ್ತು ಉನ್ನತನಾಗಿದ್ದಾನೆ.