caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 19

ಮಕ್ಕಾ · ಅವತರಣ ಕ್ರಮ 51 · 10:19

وَمَا كَانَ ٱلنَّاسُ إِلَّآ أُمَّةً وَٰحِدَةً فَٱخْتَلَفُوا۟ وَلَوْلَا كَلِمَةٌ سَبَقَتْ مِن رَّبِّكَ لَقُضِىَ بَيْنَهُمْ فِيمَا فِيهِ يَخْتَلِفُونَ

Kannada Translation - Hamza Buturಮನುಷ್ಯರೆಲ್ಲರೂ ಒಂದೇ ಸಮುದಾಯವಾಗಿದ್ದರು. ನಂತರ ಅವರಲ್ಲಿ ಭಿನ್ನಮತ ಉಂಟಾಯಿತು. ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಮೊದಲೇ ನಿಶ್ಚಯಿಸಲಾದ ಒಂದು ಮಾತು ಇಲ್ಲದಿರುತ್ತಿದ್ದರೆ, ಯಾವ ವಿಷಯದಲ್ಲಿ ಅವರು ಭಿನ್ನರಾದರೋ ಅದರ ಬಗ್ಗೆ ಈಗಾಗಲೇ ತೀರ್ಪು ನೀಡಲಾಗುತ್ತಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70