caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 2

ಮಕ್ಕಾ · ಅವತರಣ ಕ್ರಮ 51 · 10:2

أَكَانَ لِلنَّاسِ عَجَبًا أَنْ أَوْحَيْنَآ إِلَىٰ رَجُلٍ مِّنْهُمْ أَنْ أَنذِرِ ٱلنَّاسَ وَبَشِّرِ ٱلَّذِينَ ءَامَنُوٓا۟ أَنَّ لَهُمْ قَدَمَ صِدْقٍ عِندَ رَبِّهِمْ قَالَ ٱلْكَٰفِرُونَ إِنَّ هَٰذَا لَسَٰحِرٌ مُّبِينٌ

Kannada Translation - Hamza Buturಜನರಿಗೆ ಮುನ್ನೆಚ್ಚರಿಕೆಯನ್ನು ನೀಡಿರಿ ಮತ್ತು ಸತ್ಯವಿಶ್ವಾಸಿಗಳಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಸತ್ಕರ್ಮಗಳ ಪೂರ್ಣ ಪ್ರತಿಫಲ ದೊರೆಯುವುದೆಯೆಂಬ ಶುಭವಾರ್ತೆಯನ್ನು ನೀಡಿರಿ ಎಂದು ನಾವು ಅವರಿಂದಲೇ ಇರುವ ಒಬ್ಬ ವ್ಯಕ್ತಿಗೆ ದಿವ್ಯವಾಣಿ ನೀಡಿರುವುದು ಜನರಿಗೆ ಅಚ್ಚರಿಯಾಗಿ ಕಾಣುತ್ತಿದೆಯೇ? ಸತ್ಯನಿಷೇಧಿಗಳು ಹೇಳಿದರು: “ನಿಶ್ಚಯವಾಗಿಯೂ ಇವನೊಬ್ಬ ಸ್ವತಃಸಿದ್ಧ ಮಾಟಗಾರನೇ ಸರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70