caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 20

ಮಕ್ಕಾ · ಅವತರಣ ಕ್ರಮ 51 · 10:20

وَيَقُولُونَ لَوْلَآ أُنزِلَ عَلَيْهِ ءَايَةٌ مِّن رَّبِّهِۦ فَقُلْ إِنَّمَا ٱلْغَيْبُ لِلَّهِ فَٱنتَظِرُوٓا۟ إِنِّى مَعَكُم مِّنَ ٱلْمُنتَظِرِينَ

Kannada Translation - Hamza Buturಅವರು ಕೇಳುತ್ತಾರೆ: “ಅವರಿಗೆ (ಪ್ರವಾದಿಗೆ) ಅವರ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಿಕೊಡಲಾಗಿಲ್ಲ?” ಹೇಳಿರಿ: “ಅದೃಶ್ಯಗಳ ಬಗ್ಗೆ ತಿಳಿದವನು ಅಲ್ಲಾಹು ಮಾತ್ರ. ನೀವು ಕಾಯಿರಿ. ನಿಶ್ಚಯವಾಗಿಯೂ ನಾನು ಕೂಡ ನಿಮ್ಮೊಂದಿಗೆ ಕಾಯುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70