وَإِذَآ أَذَقْنَا ٱلنَّاسَ رَحْمَةً مِّنۢ بَعْدِ ضَرَّآءَ مَسَّتْهُمْ إِذَا لَهُم مَّكْرٌ فِىٓ ءَايَاتِنَا قُلِ ٱللَّهُ أَسْرَعُ مَكْرًا إِنَّ رُسُلَنَا يَكْتُبُونَ مَا تَمْكُرُونَ
Kannada Translation - Hamza Buturಜನರಿಗೆ ಕಷ್ಟ ಬಂದ ಬಳಿಕ ನಾವು ಅವರಿಗೆ ನಮ್ಮ ದಯೆಯ ರುಚಿಯನ್ನು ತೋರಿಸಿದರೆ, ಅಗೋ ಅವರು ನಮ್ಮ ವಚನಗಳ ವಿರುದ್ಧ ಪಿತೂರಿ ಮಾಡುತ್ತಾರೆ. ಹೇಳಿರಿ: “ಅಲ್ಲಾಹು ನಿಮಗಿಂತಲೂ ವೇಗವಾಗಿ ತಂತ್ರಗಾರಿಕೆ ಮಾಡುತ್ತಾನೆ. ನಿಶ್ಚಯವಾಗಿಯೂ ನೀವು ಮಾಡುವ ಪಿತೂರಿಗಳನ್ನು ನಮ್ಮ ದೇವದೂತರು ದಾಖಲಿಸುತ್ತಿದ್ದಾರೆ.”