caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 23

ಮಕ್ಕಾ · ಅವತರಣ ಕ್ರಮ 51 · 10:23

فَلَمَّآ أَنجَىٰهُمْ إِذَا هُمْ يَبْغُونَ فِى ٱلْأَرْضِ بِغَيْرِ ٱلْحَقِّ يَٰٓأَيُّهَا ٱلنَّاسُ إِنَّمَا بَغْيُكُمْ عَلَىٰٓ أَنفُسِكُم مَّتَٰعَ ٱلْحَيَوٰةِ ٱلدُّنْيَا ثُمَّ إِلَيْنَا مَرْجِعُكُمْ فَنُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಆದರೆ ಅವನು ಅವರನ್ನು ಪಾರು ಮಾಡಿದಾಗ, ಅಗೋ ಅವರು ಅನ್ಯಾಯವಾಗಿ ಭೂಮಿಯಲ್ಲಿ ಅತಿರೇಕವೆಸಗುತ್ತಾರೆ. ಓ ಮನುಷ್ಯರೇ! ನೀವು ಮಾಡುವ ಅತಿರೇಕಗಳ ದುಷ್ಫಲವನ್ನು ನೀವೇ ಉಣ್ಣುತ್ತೀರಿ. ಅವು ಇಹಲೋಕದ ಕೆಲವು ಆನಂದಗಳು ಮಾತ್ರ. ನಂತರ ನಿಮ್ಮನ್ನು ನಮ್ಮ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡಿದ ಕರ್ಮಗಳನ್ನು ನಾವು ನಿಮಗೆ ತಿಳಿಸಿಕೊಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70