لِّلَّذِينَ أَحْسَنُوا۟ ٱلْحُسْنَىٰ وَزِيَادَةٌ وَلَا يَرْهَقُ وُجُوهَهُمْ قَتَرٌ وَلَا ذِلَّةٌ أُو۟لَٰٓئِكَ أَصْحَٰبُ ٱلْجَنَّةِ هُمْ فِيهَا خَٰلِدُونَ
Kannada Translation - Hamza Buturಒಳಿತು ಮಾಡಿದವರಿಗೆ ಅತ್ಯುತ್ತಮ ಪ್ರತಿಫಲವಿದೆ ಮತ್ತು ಹೆಚ್ಚಳವೂ[1] ಇದೆ. ಅವರ ಮುಖಗಳನ್ನು ಅಂಧಕಾರ ಮತ್ತು ಅಪಮಾನವು ಆವರಿಸುವುದಿಲ್ಲ. ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.