caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 28

ಮಕ್ಕಾ · ಅವತರಣ ಕ್ರಮ 51 · 10:28

وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوا۟ مَكَانَكُمْ أَنتُمْ وَشُرَكَآؤُكُمْ فَزَيَّلْنَا بَيْنَهُمْ وَقَالَ شُرَكَآؤُهُم مَّا كُنتُمْ إِيَّانَا تَعْبُدُونَ

Kannada Translation - Hamza Buturನಾವು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ. ನಂತರ ನಾವು ಬಹುದೇವಾರಾಧಕರೊಡನೆ ಹೇಳುವೆವು: “ನೀವು ಮತ್ತು ನಿಮ್ಮ ಸಹಭಾಗಿಗಳು (ದೇವರುಗಳು) ಅಲ್ಲೇ ನಿಲ್ಲಿರಿ.” ನಂತರ ನಾವು ಅವರನ್ನು ಬೇರ್ಪಡಿಸುವೆವು. ಆಗ ಅವರ ಸಹಭಾಗಿಗಳು (ದೇವರುಗಳು) ಅವರೊಡನೆ ಹೇಳುವರು: “ನೀವು ನಮ್ಮನ್ನು ಆರಾಧಿಸುತ್ತಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70