فَكَفَىٰ بِٱللَّهِ شَهِيدًۢا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَٰفِلِينَ
Kannada Translation - Hamza Buturನಮ್ಮ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ನೀವು ಮಾಡುತ್ತಿದ್ದ ಆರಾಧನೆಯ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ.”
فَكَفَىٰ بِٱللَّهِ شَهِيدًۢا بَيْنَنَا وَبَيْنَكُمْ إِن كُنَّا عَنْ عِبَادَتِكُمْ لَغَٰفِلِينَ