هُنَالِكَ تَبْلُوا۟ كُلُّ نَفْسٍ مَّآ أَسْلَفَتْ وَرُدُّوٓا۟ إِلَى ٱللَّهِ مَوْلَىٰهُمُ ٱلْحَقِّ وَضَلَّ عَنْهُم مَّا كَانُوا۟ يَفْتَرُونَ
Kannada Translation - Hamza Buturಅಲ್ಲಿ ಪ್ರತಿಯೊಬ್ಬನೂ ತಾನು ಈಗಾಗಲೇ ಮಾಡಿಟ್ಟ ಕರ್ಮಗಳನ್ನು ತನಿಖೆ ಮಾಡುವನು. ಅವರನ್ನು ಅವರ ನೈಜ ರಕ್ಷಕನಾದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಅವರು ಆರೋಪಿಸುತ್ತಿದ್ದ ಸುಳ್ಳುಗಳೆಲ್ಲವೂ ಅವರಿಂದ ಮಾಯವಾಗಿ ಬಿಡುವುವು.