caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 32

ಮಕ್ಕಾ · ಅವತರಣ ಕ್ರಮ 51 · 10:32

فَذَٰلِكُمُ ٱللَّهُ رَبُّكُمُ ٱلْحَقُّ فَمَاذَا بَعْدَ ٱلْحَقِّ إِلَّا ٱلضَّلَٰلُ فَأَنَّىٰ تُصْرَفُونَ

Kannada Translation - Hamza Buturಅವನೇ ನಿಮ್ಮ ನೈಜ ಪರಿಪಾಲಕನಾದ ಅಲ್ಲಾಹು. ಸತ್ಯದ ನಂತರ ದುರ್ಮಾರ್ಗವಲ್ಲದೆ ಇನ್ನೇನಿದೆ? ಹಾಗಿದ್ದೂ ನೀವು (ಸತ್ಯದಿಂದ) ತಿರುಗಿಸಲ್ಪಡುತ್ತಿರುವುದು ಹೇಗೆ?
Looking for a topic? Try the meaning search — your question is scanned across all 6,236 verses.
ಭಾಷೆ — 70