caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 33

ಮಕ್ಕಾ · ಅವತರಣ ಕ್ರಮ 51 · 10:33

كَذَٰلِكَ حَقَّتْ كَلِمَتُ رَبِّكَ عَلَى ٱلَّذِينَ فَسَقُوٓا۟ أَنَّهُمْ لَا يُؤْمِنُونَ

Kannada Translation - Hamza Buturಈ ರೀತಿ ಆ ದುಷ್ಕರ್ಮಿಗಳಿಗೆ ಸಂಬಂಧಿಸಿದಂತೆ “ಅವರು ವಿಶ್ವಾಸವಿಡುವುದಿಲ್ಲ” ಎಂಬ ನಿಮ್ಮ ಪರಿಪಾಲಕನ (ಅಲ್ಲಾಹನ) ವಚನವು ಸತ್ಯವಾಗಿ ಪರಿಣಮಿಸಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70