caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 34

ಮಕ್ಕಾ · ಅವತರಣ ಕ್ರಮ 51 · 10:34

قُلْ هَلْ مِن شُرَكَآئِكُم مَّن يَبْدَؤُا۟ ٱلْخَلْقَ ثُمَّ يُعِيدُهُۥ قُلِ ٱللَّهُ يَبْدَؤُا۟ ٱلْخَلْقَ ثُمَّ يُعِيدُهُۥ فَأَنَّىٰ تُؤْفَكُونَ

Kannada Translation - Hamza Buturಕೇಳಿರಿ: “ನೀವು (ಅಲ್ಲಾಹನೊಂದಿಗೆ) ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ನಿಮ್ಮ ದೇವರುಗಳಲ್ಲಿ) ಸೃಷ್ಟಿಯನ್ನು ಆರಂಭಿಸುವವರು ಮತ್ತು ನಂತರ ಅದನ್ನು ಪುನರಾವರ್ತಿಸುವವರು ಯಾರಾದರೂ ಇದ್ದಾರೆಯೇ?” ಹೇಳಿರಿ: “ಅಲ್ಲಾಹು ಸೃಷ್ಟಿಯನ್ನು ಆರಂಭಿಸುತ್ತಾನೆ ಮತ್ತು ನಂತರ ಅದನ್ನು ಪುನರಾವರ್ತಿಸುತ್ತಾನೆ. ಹಾಗಿದ್ದೂ ನೀವು (ಸತ್ಯದಿಂದ) ತಪ್ಪಿಸಲ್ಪಡುತ್ತಿರುವುದು ಹೇಗೆ?”
Looking for a topic? Try the meaning search — your question is scanned across all 6,236 verses.
ಭಾಷೆ — 70