caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 36

ಮಕ್ಕಾ · ಅವತರಣ ಕ್ರಮ 51 · 10:36

وَمَا يَتَّبِعُ أَكْثَرُهُمْ إِلَّا ظَنًّا إِنَّ ٱلظَّنَّ لَا يُغْنِى مِنَ ٱلْحَقِّ شَيْـًٔا إِنَّ ٱللَّهَ عَلِيمٌۢ بِمَا يَفْعَلُونَ

Kannada Translation - Hamza Buturಅವರಲ್ಲಿ ಹೆಚ್ಚಿನವರು ಊಹಾಪೋಹಗಳನ್ನು ಮಾತ್ರ ಹಿಂಬಾಲಿಸುತ್ತಾರೆ. ಸತ್ಯವನ್ನು ತಿಳಿಯುವ ವಿಷಯದಲ್ಲಿ ಊಹಾಪೋಹಗಳು ಖಂಡಿತ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅವರು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70