caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 37

ಮಕ್ಕಾ · ಅವತರಣ ಕ್ರಮ 51 · 10:37

وَمَا كَانَ هَٰذَا ٱلْقُرْءَانُ أَن يُفْتَرَىٰ مِن دُونِ ٱللَّهِ وَلَٰكِن تَصْدِيقَ ٱلَّذِى بَيْنَ يَدَيْهِ وَتَفْصِيلَ ٱلْكِتَٰبِ لَا رَيْبَ فِيهِ مِن رَّبِّ ٱلْعَٰلَمِينَ

Kannada Translation - Hamza Buturಈ ಕುರ್‌ಆನ್ ಅಲ್ಲಾಹನಿಂದಲ್ಲದೆ ಇನ್ನಾರಿಂದಲೂ ರಚಿಸಲು ಸಾಧ್ಯವಿಲ್ಲ. ವಾಸ್ತವವಾಗಿ, ಇದು ಇದಕ್ಕಿಂತ ಮೊದಲು ಅವತೀರ್ಣವಾದ ಗ್ರಂಥಗಳ ದೃಢೀಕರಣ ಮತ್ತು ಗ್ರಂಥದ (ನಿಯಮಗಳ) ವಿವರಣೆಯಾಗಿದೆ. ಇದು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಂದ ಅವತೀರ್ಣವಾಗಿದೆ ಎಂಬ ವಿಷಯದಲ್ಲಿ ಸಂದೇಹವೇ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70