caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 38

ಮಕ್ಕಾ · ಅವತರಣ ಕ್ರಮ 51 · 10:38

أَمْ يَقُولُونَ ٱفْتَرَىٰهُ قُلْ فَأْتُوا۟ بِسُورَةٍ مِّثْلِهِۦ وَٱدْعُوا۟ مَنِ ٱسْتَطَعْتُم مِّن دُونِ ٱللَّهِ إِن كُنتُمْ صَٰدِقِينَ

Kannada Translation - Hamza Buturಇದನ್ನು ಪ್ರವಾದಿಯವರು ಸ್ವಯಂ ರಚಿಸಿದರೆಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ನೀವು ಕೂಡ ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತನ್ನಿ. ಅಲ್ಲಾಹನ ಹೊರತು ನಿಮಗೆ ಸಾಧ್ಯವಿರುವ ಎಲ್ಲರನ್ನೂ ಕರೆಯಿರಿ. ನೀವು ಸತ್ಯವನ್ನೇ ಹೇಳುತ್ತಿದ್ದರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70