بَلْ كَذَّبُوا۟ بِمَا لَمْ يُحِيطُوا۟ بِعِلْمِهِۦ وَلَمَّا يَأْتِهِمْ تَأْوِيلُهُۥ كَذَٰلِكَ كَذَّبَ ٱلَّذِينَ مِن قَبْلِهِمْ فَٱنظُرْ كَيْفَ كَانَ عَٰقِبَةُ ٱلظَّٰلِمِينَ
Kannada Translation - Hamza Buturಬದಲಿಗೆ, ಯಾವುದನ್ನು ಅವರು ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಲಿಲ್ಲವೋ ಮತ್ತು ಯಾವುದರ ಫಲಿತಾಂಶವು ಅವರನ್ನು ತಲುಪಲಿಲ್ಲವೋ ಅದನ್ನು ಅವರು ನಿಷೇಧಿಸಿದರು. ಅವರಿಗಿಂತ ಮೊದಲಿನವರೂ ಹೀಗೆಯೇ ನಿಷೇಧಿಸಿದ್ದರು. ಆದ್ದರಿಂದ, ಅಕ್ರಮಿಗಳ ಅಂತ್ಯವು ಹೇಗಿತ್ತೆಂದು ನೋಡಿರಿ.