إِلَيْهِ مَرْجِعُكُمْ جَمِيعًا وَعْدَ ٱللَّهِ حَقًّا إِنَّهُۥ يَبْدَؤُا۟ ٱلْخَلْقَ ثُمَّ يُعِيدُهُۥ لِيَجْزِىَ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ بِٱلْقِسْطِ وَٱلَّذِينَ كَفَرُوا۟ لَهُمْ شَرَابٌ مِّنْ حَمِيمٍ وَعَذَابٌ أَلِيمٌۢ بِمَا كَانُوا۟ يَكْفُرُونَ
Kannada Translation - Hamza Buturನಿಮ್ಮೆಲ್ಲರನ್ನು ಅವನ ಬಳಿಗೇ ಮರಳಿಸಲಾಗುವುದು. ಇದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ನಿಶ್ಚಯವಾಗಿಯೂ ಅವನು ಪ್ರಥಮ ಬಾರಿ ಸೃಷ್ಟಿಸುತ್ತಾನೆ. ನಂತರ ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ನ್ಯಾಯಯುತವಾದ ಪ್ರತಿಫಲವನ್ನು ನೀಡಲು ಆ ಸೃಷ್ಟಿಯನ್ನು ಪುನರಾವರ್ತಿಸುತ್ತಾನೆ. ಸತ್ಯವನ್ನು ನಿಷೇಧಿಸಿದವರು ಯಾರೋ—ಅವರು ಸತ್ಯವನ್ನು ನಿಷೇಧಿಸಿದ್ದಕ್ಕಾಗಿ ಅವರಿಗೆ ಕುದಿಯುವ ಪಾನೀಯ ಮತ್ತು ಯಾತನಾಮಯ ಶಿಕ್ಷೆಯಿದೆ.