caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 40

ಮಕ್ಕಾ · ಅವತರಣ ಕ್ರಮ 51 · 10:40

وَمِنْهُم مَّن يُؤْمِنُ بِهِۦ وَمِنْهُم مَّن لَّا يُؤْمِنُ بِهِۦ وَرَبُّكَ أَعْلَمُ بِٱلْمُفْسِدِينَ

Kannada Translation - Hamza Buturಅವರಲ್ಲಿ ಕೆಲವರು ಅದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡುತ್ತಾರೆ ಮತ್ತು ಕೆಲವರು ವಿಶ್ವಾಸವಿಡುವುದಿಲ್ಲ. ಅಲ್ಲಾಹು ಕಿಡಿಗೇಡಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70