caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 41

ಮಕ್ಕಾ · ಅವತರಣ ಕ್ರಮ 51 · 10:41

وَإِن كَذَّبُوكَ فَقُل لِّى عَمَلِى وَلَكُمْ عَمَلُكُمْ أَنتُم بَرِيٓـُٔونَ مِمَّآ أَعْمَلُ وَأَنَا۠ بَرِىٓءٌ مِّمَّا تَعْمَلُونَ

Kannada Translation - Hamza Buturಅವರು ನಿಮ್ಮನ್ನು ನಿಷೇಧಿಸಿದರೆ ಹೇಳಿರಿ: “ನನಗೆ ನನ್ನ ಕರ್ಮ ಮತ್ತು ನಿಮಗೆ ನಿಮ್ಮ ಕರ್ಮ. ನಾನು ಮಾಡುವ ಕರ್ಮಗಳಿಂದ ನೀವು ಹೊಣೆಮುಕ್ತರಾಗಿದ್ದೀರಿ ಮತ್ತು ನೀವು ಮಾಡುವ ಕರ್ಮಗಳಿಂದ ನಾನು ಹೊಣೆಮುಕ್ತನಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70