caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 42

ಮಕ್ಕಾ · ಅವತರಣ ಕ್ರಮ 51 · 10:42

وَمِنْهُم مَّن يَسْتَمِعُونَ إِلَيْكَ أَفَأَنتَ تُسْمِعُ ٱلصُّمَّ وَلَوْ كَانُوا۟ لَا يَعْقِلُونَ

Kannada Translation - Hamza Buturಅವರಲ್ಲಿ ಕೆಲವರು ನೀವು ಹೇಳುವುದನ್ನು ಕಿವಿಗೊಟ್ಟು ಕೇಳುತ್ತಾರೆ. ಆದರೆ ಆ ಕಿವುಡರಿಗೆ (ನಿಮ್ಮ ಸಂದೇಶವು) ಕೇಳುವಂತೆ ಮಾಡಲು ನಿಮಗೆ ಸಾಧ್ಯವೇ? ಅವರು ಅದನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡದಿದ್ದರೂ ಸಹ?
Looking for a topic? Try the meaning search — your question is scanned across all 6,236 verses.
ಭಾಷೆ — 70