وَمِنْهُم مَّن يَنظُرُ إِلَيْكَ أَفَأَنتَ تَهْدِى ٱلْعُمْىَ وَلَوْ كَانُوا۟ لَا يُبْصِرُونَ
Kannada Translation - Hamza Buturಅವರಲ್ಲಿ ಕೆಲವರು ನಿಮ್ಮನ್ನು ನೋಡುತ್ತಾರೆ. ಆದರೆ ಆ ಕುರುಡರಿಗೆ ದಾರಿ ತೋರಿಸಲು ನಿಮಗೆ ಸಾಧ್ಯವೇ? ಅವರು ನೋಡುವ ಪ್ರಯತ್ನ ಮಾಡದಿದ್ದರೂ ಸಹ?[1]
وَمِنْهُم مَّن يَنظُرُ إِلَيْكَ أَفَأَنتَ تَهْدِى ٱلْعُمْىَ وَلَوْ كَانُوا۟ لَا يُبْصِرُونَ