إِنَّ ٱللَّهَ لَا يَظْلِمُ ٱلنَّاسَ شَيْـًٔا وَلَٰكِنَّ ٱلنَّاسَ أَنفُسَهُمْ يَظْلِمُونَ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಮನುಷ್ಯರಿಗೆ ಸ್ವಲ್ಪವೂ ಅನ್ಯಾಯ ಮಾಡುವುದಿಲ್ಲ. ಆದರೆ ಮನುಷ್ಯರು ಸ್ವಯಂ ಅವರಿಗೇ ಅನ್ಯಾಯ ಮಾಡುತ್ತಿದ್ದಾರೆ.
إِنَّ ٱللَّهَ لَا يَظْلِمُ ٱلنَّاسَ شَيْـًٔا وَلَٰكِنَّ ٱلنَّاسَ أَنفُسَهُمْ يَظْلِمُونَ