caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 45

ಮಕ್ಕಾ · ಅವತರಣ ಕ್ರಮ 51 · 10:45

وَيَوْمَ يَحْشُرُهُمْ كَأَن لَّمْ يَلْبَثُوٓا۟ إِلَّا سَاعَةً مِّنَ ٱلنَّهَارِ يَتَعَارَفُونَ بَيْنَهُمْ قَدْ خَسِرَ ٱلَّذِينَ كَذَّبُوا۟ بِلِقَآءِ ٱللَّهِ وَمَا كَانُوا۟ مُهْتَدِينَ

Kannada Translation - Hamza Buturಅವನು ಅವರನ್ನು ಒಟ್ಟುಗೂಡಿಸುವ ದಿನ ಹಗಲಿನ ಕೆಲವು ತಾಸುಗಳು ಮಾತ್ರ (ಭೂಲೋಕದಲ್ಲಿ) ವಾಸವಾಗಿದ್ದೆವೋ ಎಂಬಂತೆ ಅವರಿಗೆ ಭಾಸವಾಗುವುದು. ಅವರು ಪರಸ್ಪರ ಗುರುತಿಸುವರು. ಅಲ್ಲಾಹನ ಭೇಟಿಯನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ಸನ್ಮಾರ್ಗ ಪಡೆದವರಾಗಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70