وَإِمَّا نُرِيَنَّكَ بَعْضَ ٱلَّذِى نَعِدُهُمْ أَوْ نَتَوَفَّيَنَّكَ فَإِلَيْنَا مَرْجِعُهُمْ ثُمَّ ٱللَّهُ شَهِيدٌ عَلَىٰ مَا يَفْعَلُونَ
Kannada Translation - Hamza Buturನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳುವುದು ನಮ್ಮ ಬಳಿಗೇ ಆಗಿದೆ. ನಂತರ, ಅವರು ಮಾಡುವ ಎಲ್ಲಾ ಕರ್ಮಗಳಿಗೂ ಅಲ್ಲಾಹು ಸಾಕ್ಷಿಯಾಗಿದ್ದಾನೆ.