وَلِكُلِّ أُمَّةٍ رَّسُولٌ فَإِذَا جَآءَ رَسُولُهُمْ قُضِىَ بَيْنَهُم بِٱلْقِسْطِ وَهُمْ لَا يُظْلَمُونَ
Kannada Translation - Hamza Buturಎಲ್ಲಾ ಸಮುದಾಯಗಳಿಗೂ ಒಬ್ಬ ಸಂದೇಶವಾಹಕರಿದ್ದಾರೆ. ಅವರ ಸಂದೇಶವಾಹಕರ ಆಗಮನವಾದರೆ, ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.[1]