وَيَقُولُونَ مَتَىٰ هَٰذَا ٱلْوَعْدُ إِن كُنتُمْ صَٰدِقِينَ Kannada Translation - Hamza Buturಅವರು ಕೇಳುತ್ತಾರೆ: “ಈ ವಾಗ್ದಾನವು ಸತ್ಯವಾಗುವುದು ಯಾವಾಗ? ನೀವು ಸತ್ಯವಂತರಾಗಿದ್ದರೆ ಹೇಳಿರಿ.”