caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 49

ಮಕ್ಕಾ · ಅವತರಣ ಕ್ರಮ 51 · 10:49

قُل لَّآ أَمْلِكُ لِنَفْسِى ضَرًّا وَلَا نَفْعًا إِلَّا مَا شَآءَ ٱللَّهُ لِكُلِّ أُمَّةٍ أَجَلٌ إِذَا جَآءَ أَجَلُهُمْ فَلَا يَسْتَـْٔخِرُونَ سَاعَةً وَلَا يَسْتَقْدِمُونَ

Kannada Translation - Hamza Buturಹೇಳಿರಿ: “ನಾನು ಸ್ವಯಂ ನನಗೆ ಯಾವುದೇ ಪ್ರಯೋಜನ ಅಥವಾ ತೊಂದರೆ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ. ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70