caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 5

ಮಕ್ಕಾ · ಅವತರಣ ಕ್ರಮ 51 · 10:5

هُوَ ٱلَّذِى جَعَلَ ٱلشَّمْسَ ضِيَآءً وَٱلْقَمَرَ نُورًا وَقَدَّرَهُۥ مَنَازِلَ لِتَعْلَمُوا۟ عَدَدَ ٱلسِّنِينَ وَٱلْحِسَابَ مَا خَلَقَ ٱللَّهُ ذَٰلِكَ إِلَّا بِٱلْحَقِّ يُفَصِّلُ ٱلْـَٔايَٰتِ لِقَوْمٍ يَعْلَمُونَ

Kannada Translation - Hamza Buturಸೂರ್ಯನನ್ನು ಹೊಳೆಯುವ ಪ್ರಕಾಶ ಮತ್ತು ಚಂದ್ರನನ್ನು ಬೆಳಕನ್ನಾಗಿ ಮಾಡಿದವನು ಅವನೇ. ನೀವು ವರ್ಷಗಳ ಸಂಖ್ಯೆ ಮತ್ತು ಲೆಕ್ಕವನ್ನು ತಿಳಿಯಲು ಅವನು ಅದಕ್ಕೆ (ಚಂದ್ರನಿಗೆ) ಕೆಲವು ಹಂತಗಳನ್ನು ನಿರ್ಣಯಿಸಿದನು. ಅಲ್ಲಾಹು ಅವುಗಳನ್ನು ಉದ್ದೇಶರಹಿತವಾಗಿ ಸೃಷ್ಟಿಸಿಲ್ಲ. ತಿಳುವಳಿಕೆಯಿರುವ ಜನರಿಗಾಗಿ ಅವನು ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70