قُلْ أَرَءَيْتُمْ إِنْ أَتَىٰكُمْ عَذَابُهُۥ بَيَٰتًا أَوْ نَهَارًا مَّاذَا يَسْتَعْجِلُ مِنْهُ ٱلْمُجْرِمُونَ
Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ನಿಮ್ಮ ಬಳಿಗೆ ರಾತ್ರಿಯಲ್ಲಿ ಅಥವಾ ಹಗಲಿನಲ್ಲಿ ಬಂದರೆ, ಅದರಲ್ಲಿ ಯಾವುದಕ್ಕಾಗಿ ಅಪರಾಧಿಗಳು ತ್ವರೆ ಮಾಡುತ್ತಿದ್ದಾರೆ?”