caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 51

ಮಕ್ಕಾ · ಅವತರಣ ಕ್ರಮ 51 · 10:51

أَثُمَّ إِذَا مَا وَقَعَ ءَامَنتُم بِهِۦٓ ءَآلْـَٰٔنَ وَقَدْ كُنتُم بِهِۦ تَسْتَعْجِلُونَ

Kannada Translation - Hamza Buturನಂತರ ಅದು ಬಂದ ಬಳಿಕ ನೀವು ಅದನ್ನು ನಂಬುವಿರಾ? (ಆಗ ನಿಮ್ಮೊಡನೆ ಹೇಳಲಾಗುವುದು): “ಈಗ ನೀವು ನಂಬುತ್ತೀರಾ? ನೀವು ಇದಕ್ಕಾಗಿ ತ್ವರೆ ಮಾಡುತ್ತಿದ್ದಿರಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70