ثُمَّ قِيلَ لِلَّذِينَ ظَلَمُوا۟ ذُوقُوا۟ عَذَابَ ٱلْخُلْدِ هَلْ تُجْزَوْنَ إِلَّا بِمَا كُنتُمْ تَكْسِبُونَ
Kannada Translation - Hamza Buturನಂತರ ಅಕ್ರಮಿಗಳೊಡನೆ ಹೇಳಲಾಗುವುದು: “ಶಾಶ್ವತ ಶಿಕ್ಷೆಯ ರುಚಿಯನ್ನು ನೋಡಿರಿ. ನೀವು ಮಾಡಿದ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ?”