وَيَسْتَنۢبِـُٔونَكَ أَحَقٌّ هُوَ قُلْ إِى وَرَبِّىٓ إِنَّهُۥ لَحَقٌّ وَمَآ أَنتُم بِمُعْجِزِينَ
Kannada Translation - Hamza Butur“ಅದು ನಿಜವೇ?” ಎಂದು ಅವರು ನಿಮ್ಮೊಡನೆ ವಿಚಾರಿಸುತ್ತಾರೆ. ಹೇಳಿರಿ: “ಹೌದು! ನನ್ನ ಪರಿಪಾಲಕನ (ಅಲ್ಲಾಹನ) ಆಣೆ! ನಿಶ್ಚಯವಾಗಿಯೂ ಅದು ಸತ್ಯವಾಗಿದೆ. ನಿಮಗೆ ಅಲ್ಲಾಹನನ್ನು ಸೋಲಿಸಲು ಸಾಧ್ಯವಿಲ್ಲ.”