وَلَوْ أَنَّ لِكُلِّ نَفْسٍ ظَلَمَتْ مَا فِى ٱلْأَرْضِ لَٱفْتَدَتْ بِهِۦ وَأَسَرُّوا۟ ٱلنَّدَامَةَ لَمَّا رَأَوُا۟ ٱلْعَذَابَ وَقُضِىَ بَيْنَهُم بِٱلْقِسْطِ وَهُمْ لَا يُظْلَمُونَ
Kannada Translation - Hamza Buturಅಕ್ರಮವೆಸಗಿದ ಪ್ರತಿಯೊಬ್ಬ ವ್ಯಕ್ತಿಯ ಬಳಿ ಭೂಮಿಯಲ್ಲಿರುವುದೆಲ್ಲವೂ ಇದ್ದರೂ ಅವನು ಅವೆಲ್ಲವನ್ನೂ ಪರಿಹಾರವಾಗಿ ನೀಡಿಯಾದರೂ ಶಿಕ್ಷೆಯಿಂದ ಪಾರಾಗಲು ಬಯಸುತ್ತಿದ್ದನು. ಶಿಕ್ಷೆಯನ್ನು ಕಾಣುವಾಗ ಅವರು ತಮ್ಮ ವಿಷಾದವನ್ನು ಅಡಗಿಸುವರು. ಅವರ ನಡುವೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.