caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yunus, ಆಯತ್ 55

ಮಕ್ಕಾ · ಅವತರಣ ಕ್ರಮ 51 · 10:55

أَلَآ إِنَّ لِلَّهِ مَا فِى ٱلسَّمَٰوَٰتِ وَٱلْأَرْضِ أَلَآ إِنَّ وَعْدَ ٱللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70